No menu items!
Friday, December 6, 2024

ನಾಲ್ಕು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಹತ್ಯೆ

Must read

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಗ್ರಾಮದ ಒಂದೇ ಕುಟುಂಬದ ಐವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಶನಿವಾರ ರಾತ್ರಿಯಿಂದ ಭಾನುವಾರ ಬೆಳಗಿನ ಜಾವದಲ್ಲಿ ಈ ಘಟನೆ ಸಂಭವಿಸಿದೆ.

ಕೊಲೆಯಾದವರನ್ನು ಲಕ್ಷ್ಮಿ, 26, ರಾಜು, 12, ಕೋಮಲ್, 7, ಕುನಾಲ್, 4, ಹಾಗೂ ಗೋವಿಂದ, 8 ಎಂದು ಗುರುತಿಸಲಾಗಿದೆ. ಮಾರಾಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಘಟನೆಯಿಂದ ಇಡೀ ಶ್ರೀರಂಗಪಟ್ಟಣ ತಾಲೂಕು ಬೆಚ್ಚಿಬಿದ್ದಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article

error: Content is protected !!