No menu items!
Monday, February 24, 2025
- Advertisement -spot_img

CATEGORY

Kannada

ದಾಳಿ ಭೀತಿ : ಭಾರತೀಯರನ್ನು ಕರೆತರಲು ಉಕ್ರೇನ್ ತೆರಳಿತು ಏರ್ ಇಂಡಿಯಾ ವಿಮಾನ

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ದಾಳಿ ಭೀತಿಯ ಹಿನ್ನೆಲೆಯಲ್ಲಿ ಭಾರತದ ಪ್ರಜೆಗಳನ್ನು ಮೂರು ವಿಶೇಷ ವಿಮಾನಗಳ ಮೂಲಕ ಕರೆತರಲು ಸರ್ಕಾರ ಮುಂದಾಗಿದೆ. ಹದಗೆಡುತ್ತಿರುವ ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಮಧ್ಯೆ, ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ...

ಡಿಸಿ ಮನೆ ಆವರಣದಲ್ಲಿ ಬೆಳೆದಿದ್ದ ಶ್ರೀಗಂದ ಮರ ಕಳ್ಳತನ

ಧಾರವಾಡ : ಜಿಲ್ಲಾಧಿಕಾರಿ ಸರಕಾರಿ ನಿವಾಸದ ಆವರಣದಲ್ಲಿ ಬೆಳೆಯಲಾಗಿದ್ದ ಶ್ರೀಗಂಧದ ಮರವೊಂದನ್ನು ಕತ್ತರಿಸಿ ತೆಗೆದುಕೊಂಡು ಹೋಗಲಾಗಿದೆ. ರವಿವಾರ ರಾತ್ರಿಯಿಂದ ಸೋಮವಾರ ಬೆಳಗಿನ ಜಾವದವರೆಗೆ ಮರವನ್ನು ಕತ್ತರಿಸಿ ತೆಗೆದುಕೊಂಡು ಹೋಗಲಾಗಿದೆ. ಜಿಲ್ಲಾಧಿಕಾರಿಗಳ ಗೃಹದಲ್ಲಿ ಕೆಲಸ ಮಾಡುವ...

ರಾಷ್ಟ್ರಧ್ವಜ ಕುರಿತ ಹೇಳಿಕೆ ಈಶ್ವರಪ್ಪಗೆ ಛೀಮಾರಿ ಹಾಕಿದ ನಡ್ಡಾ

ನವದೆಹಲಿ: ಕೇಸರಿ ಧ್ವಜದ ಕುರಿತು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆಯ ಕುರಿತು ಕರ್ನಾಟಕದಲ್ಲಿ ರಾಜಕೀಯ ಜಿದ್ದಾಜಿದ್ದಿನ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,...

ಹಿಜಾಬ್ : ಕೋರ್ಟ್ ಮೆಟ್ಟಲೇರಿರುವ ವಿದ್ಯಾರ್ಥಿನಿ ಕುಟುಂಬದ ಹೋಟೆಲ್ ಮೇಲೆ ದಾಳಿ

ಉಡುಪಿ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ಗುಂಪೊಂದು ನಿನ್ನೆ ಸೋಮವಾರ ರಾತ್ರಿ 9:30ರ ಸುಮಾರಿಗೆ ದಾಳಿ ಮಾಡಿದ ಘಟನೆ ಮಲ್ಪೆಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ತರಗತಿಯಲ್ಲಿ...

ಬಜರಂಗದಳ ಕಾರ್ಯಕರ್ತನ ಹತ್ಯೆ, 12ಕೂ ಹೆಚ್ಚು ಜನರು ಪೊಲೀಸ್ ವಶಕ್ಕೆ, ಇಂದೂ ಶಾಲೆ, ಕಾಲೇಜಗೆ ರಜೆ

ಬೆಂಗಳೂರು : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ....

ಬಜರಂಗದಳ ಕಾರ್ಯಕರ್ತನ ಹತ್ಯೆ, ಮೂವರು ವಶಕ್ಕೆ

ಬೆಂಗಳೂರು: ಶಿವಮೊಗ್ಗ ನಗರದಲ್ಲಿ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಹಂತದಲ್ಲಿರುವುದರಿಂದ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ...

ದ್ವಿತೀಯ ಪಿಯೂ ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ವರುಷದ ಪ್ರಾಯೋಗಿಕ ಪರೀಕ್ಷೆಗೆ ವೇಳಾಪಟ್ಟಿ ನೀಡಿದೆ. ಪ್ರಾಯೋಗಿಕ ಪರೀಕ್ಷೆ 30 ಅಂಕ, ಥಿಯರಿ 70 ಸೇರಿ ಒಟ್ಟು 100 ಅಂಕಕ್ಕೆ ಪರೀಕ್ಷೆ ನಡೆಯಲಿದೆ. ಮಾರ್ಚ್ 25...

ಧರ್ಮ ಯಾವದೇ ಇರಲಿ, ವಿದ್ಯಾರ್ಥಿಗಳು ಸಮವಸ್ತ್ರ ಧರಿಸಲೇ ಬೇಕು : ಗೃಹ ಸಚಿವ ಶಾ

ನವದೆಹಲಿ: ವಿದ್ಯಾರ್ಥಿಗಳು ಯಾವುದೇ ಧರ್ಮದವರಾದರೂ ಶಾಲೆಗಳು ಮತ್ತು ಕಾಲೇಜುಗಳು ಸೂಚಿಸಿದ ಡ್ರೆಸ್ ಕೋಡ್ ಅನ್ನು ಎಲ್ಲಾ ವಿದ್ಯಾರ್ಥಿಗಳು ತ ಅನುಸರಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಶಾ,...

ಶಿವಮೊಗ್ಗ ಉಧ್ವಿಗ್ನ, ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ‌ನಗರದಲ್ಲಿ ಗಲಭೆ ಹೆಚ್ಚಾಗಿದೆ. ದುಷ್ಕರ್ಮಿಗಳು ಮನೆ ಎದುರು ನಿಲ್ಲಿಸಿದ ವಾಹನಗಳಿಗೆ ಬೆಂಕಿ ಇಡುತ್ತಿದ್ದಾರೆ. ಸೀಗೆಹಟ್ಟಿ ಬಡಾವಣೆಯಲ್ಲಿ 3 ಬೈಕ್ ಹಾಗೂ 1 ಆಟೋಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು,...

ಬಜರಂಗದಳ ಕಾರ್ಯಕರ್ತನ ಹತ್ಯೆ, ಓರ್ವ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದ ತೀರ್ಥಹಳ್ಳಿ ಬಳಿ ನಡುರಸ್ತೆಯಲ್ಲಿ ಕಾರಿನಲ್ಲಿ ಬಂದ 4-6 ಜನರ ದುಷ್ಕರ್ಮಿಗಳ ಗುಂಪು...

Latest news

- Advertisement -spot_img
error: Content is protected !!