ಕುಳಿತಿದ್ದ ಚಪ್ಪಡಿ ಕುಸಿದು ಭಾವಿಗೆ ಬಿದ್ದು 13 ಮಹಿಳೆಯರ ಸಾವು
ಕುಶಿನಗರ (ಉತ್ತರ ಪ್ರದೇಶ) : ವಿವಾಹ ಮಹೋತ್ಸವದ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆಯರು ಮತ್ತು ಮಕ್ಕಳನ್ನೊಳಗೊಂಡ 13 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ.
ಮದುವೆಯಲ್ಲಿ ಮಹಿಳೆಯರು ಮತ್ತು ಮಕ್ಕಳು...
ಮಹಾತ್ಮಾ ಗಾಂಧಿ ಹಂತಕ “ಗೋಡ್ಸೆ ನನ್ನ ಆದರ್ಶ,” ಮಕ್ಕಳ ಚರ್ಚಾಸ್ಪರ್ಧೆ ವಿಷಯ
ಗುಜರಾತ್ : ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಬಂದ ನಂತರ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ನಾಯಕ, ದೇಶಪ್ರೇಮಿ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದೆ. ಇದರ ಇನ್ನೊಂದು ಆಘಾತಕಾರಿ...
ಸತಿ-ಪತಿ ಯಾಗಲಿದ್ದಾರೆ ದೇಶದ ಕಿರಿಯ ವಯಸ್ಸಿನ ಮೇಯರ್, ಶಾಸಕ
ಕೋಝಿಕೋಡ್: ದೇಶದ ಅತ್ಯಂತ ಕಿರಿಯ ವಯಸ್ಸಿನ, ತಿರುವನಂತಪುರದ ಮೇಯರ್ ಆರ್ಯ ರಾಜೇಂದ್ರನ್ ಮತ್ತು ಕೇರಳದವರೇ ಆದ ಅತ್ಯಂತ ಕಿರಿಯ ವಯಸ್ಸಿನ ಶಾಸಕ ಕೆ.ಎಂ. ಸಚಿನ್ ದೇವ್ ಅವರು ಒಂದು ತಿಂಗಳೊಳಗೆ ವಿವಾಹವಾಗಲಿದಾರೆ.
ತಿರುವನಂತಪುರದ ಮೇಯರ್...
ಹಿಜಾಬ್ ತೆಗೆಯಲು ನಿರಾಕರಣೆ, ತರಗತಿ ಭಹಿಷ್ಕರಿಸಿದವಿದ್ಯಾರ್ಥಿನಿಯರು
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಹಿಜಾಬ ಧರಿಸಿಯೇ ತರಗತಿ ಪ್ರವೇಶಿಸಿದ್ದ ಸರ್ಕಾರಿ ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು ಬರುವ ಆದೇಶ ಪ್ರತಿಭಟಿಸಿ ತರಗತಿ ಬಹಿಷ್ಕರಿಸಿದರು.
ತಮ್ಮ ಮಕ್ಕಳು ತರಗತಿ ಭಹಿಷ್ಕರಿಸಿದ...
ಕಾಲೇಜ್ ಪುನಾರಂಭ, ಪ್ರತಿ ಕಾಲೇಜ್ ಬಳಿ ಪೊಲೀಸ್ ಬಂದೋಬಸ್ತ್
ಬೆಳಗಾವಿ : ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪುನಃ ಪ್ರಾರಂಭವಾಗಿವೆ.ಕೇಸರಿ ಶಾಲು ಎಲ್ಲಿಯೂ ಕಂಡು ಬಂದಿಲ್ಲ, ಆದರೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು ಕಾಲೇಜಿನ ಕೊಠಡಿಯೊಂದರಲ್ಲಿ ತೆಗೆದು ತರಗತಿಗಳಿಗೆ...
ಜನಪ್ರಿಯ ಗಾಯಕ, ರಾಗ ಸಂಯೋಜಕ ಬಪ್ಪಿ ಲಹರಿ ಇನ್ನಿಲ್ಲ
ಮುಂಬಯಿ : ಹಿರಿಯ ಗಾಯಕ ಮತ್ತು ರಾಗ ಸಂಯೋಜಕ ಬಪ್ಪಿ ಲಾಹಿರಿ ಅವರು ಬುಧವಾರ ಬೆಳಿಗ್ಗೆ ನಿಧನರಾದರು. ಅಪ್ರತಿಮ ಗಾಯಕ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 69 ವರುಷ ವಯಸಾಗಿತ್ತು
ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ...
ಕಾರ್ ಅಪಘಾತ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು
ಬೆಂಗಳೂರು: ವಿಪರೀತ ವೇಗದಿಂದ ಚಲಿಸುತ್ತಿದ್ದ ಕಾರ್ ರಸ್ತೆ ಮಧ್ಯದ ಡಿವೈಡರ್ ಜಂಪ್ ಮಾಡಿ ಎದುರು ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ನಾಲ್ವರು ಕಾಲೇಜ್ ವಿದ್ಯಾರ್ಥಿಗಳು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ...
ಭ್ರಷ್ಟಾಚಾರ ಬೆಳಕಿಗೆ ತಂದ ವ್ಯಕ್ತಿ ಮೇಲೆ ಹಲ್ಲೆ
ಬೆಳಗಾವಿ : "ತಮ್ಮ ಬೋಡಕೆನಟ್ಟಿ ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ ನಡೆದಿದೆ, ಸಂಬಂದಿಸಿದವರ ಕುರಿತು ಕ್ರಮ ತೆಗೆದುಕೊಳ್ಳಿ" ಎಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದ ವ್ಯಕ್ತಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ, ಮಾಜಿ ಸದಸ್ಯರು ಮತ್ತು ಬೆಂಬಲಿಗರು...
ಬೆಳಗಾವಿ : ಜೀಪ್ ಹಾಗು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ....
ಕಾಂಗ್ರೆಸ್ ಮುಸ್ಲಿಂ ಶಾಸಕರಿಂದ ಮುಖ್ಯಮಂತ್ರಿ ಬೇಟಿ
ಬೆಂಗಳೂರು: ರಾಜ್ಯಾದ್ಯಂತ ಹೊಸ ವಿವಾದ ಸೃಷ್ಟಿಸಿರುವ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಧರಿಸುವಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮುಸ್ಲಿಂ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರೇಸ್ಕೋರ್ಸ್ ನಿವಾಸದಲ್ಲಿ ಭೇಟಿಯಾಗಿದ್ದು, ಹಿಜಾಬ್ ವಿವಾದ ಬಗ್ಗೆ...